alex Certify BIG NEWS: ಹಾಲಿ ಶಾಸಕರಿಗೆ BSY ಬಿಗ್ ಶಾಕ್; 4 ರಿಂದ 6 ಮಂದಿಗೆ ಕೈ ತಪ್ಪಲಿದೆ ಟಿಕೆಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಲಿ ಶಾಸಕರಿಗೆ BSY ಬಿಗ್ ಶಾಕ್; 4 ರಿಂದ 6 ಮಂದಿಗೆ ಕೈ ತಪ್ಪಲಿದೆ ಟಿಕೆಟ್…!

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಹಾಲಿ ಬಿಜೆಪಿ ಶಾಸಕರುಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ನಾಲ್ಕರಿಂದ ಆರು ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಲಿದ್ದು, ಇನ್ನುಳಿದಂತೆ ಬಹುತೇಕ ಎಲ್ಲರಿಗೂ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.

ಹೀಗಾಗಿ ಯಾವ ಶಾಸಕರುಗಳಿಗೆ ಬಿಜೆಪಿ ಟಿಕೆಟ್ ಕೈತಪ್ಪಲಿದೆ ಎಂಬ ಕುತೂಹಲ ಈಗ ಮೂಡಿದೆ. ಇದು ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಹಾಲಿ ಶಾಸಕರುಗಳ ಎದೆಯಲ್ಲಿ ಢವ ಢವ ಎನ್ನುವಂತೆ ಮಾಡಿದ್ದು, ಒಂದೊಮ್ಮೆ ಟಿಕೆಟ್ ಕೈ ತಪ್ಪಿದರೆ ಮುಂದೇನು ಎಂಬ ಚಿಂತೆ ಕಾಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...