alex Certify BIG NEWS: ಹಾಲು ಉತ್ಪಾದಕರಿಗೆ ಶಾಕ್; ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಲು ಉತ್ಪಾದಕರಿಗೆ ಶಾಕ್; ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಬೆಂಗಳೂರು : ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಕಡಿತ ಮಾಡುವುದಾಗಿ ಘೋಷಣೆ ಮಾಡಿದೆ.

ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಲೀಟರ್ಗೆ 1.50 ರೂ. ಕಡಿತ ಮಾಡುವುದಾಗಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹೇಳಿದೆ. ಈ ಮೂಲಕ ರೈತರಿಗೆ ಹಾಲು ಒಕ್ಕೂಟ ಶಾಕ್ ನೀಡಿದೆ.

ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ   2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಆದರೆ ಈ  ಪ್ರೋತ್ಸಾಹಧನ ಏಪ್ರಿಲ್ ತಿಂಗಳ 1ರಿಂದ ಮೆ ತಿಂಗಳ 31ರವರೆಗೆ ಮಾತ್ರ ಅನ್ವಯವಾಗಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...