alex Certify BIG NEWS: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಎನ್ಐಟಿ ಕಾಲೇಜಿನಲ್ಲಿ ನಡೆದಿದೆ.

ಸೌರವ್ ಕುಮಾರ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಎಂಜಿನಿಯರಿಂಗ್ ದ್ವಿತೀಯ ವರ್ಷದಲ್ಲಿ ಓದುತ್ತಿದ್ದ ಸೌರವ್ ಕಾಲೇಜಿನ ನೀಲಗಿರಿ ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನ ರೂಮ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾರು ಶೋರೂಮ್ ನಲ್ಲಿ ಅಗ್ನಿ ಅವಘಡ; ಕಾರುಗಳು ಸುಟ್ಟು ಭಸ್ಮ

ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ವಿದ್ಯಾರ್ಥಿ ಬರೆದಿಟ್ಟಿರುವ ಡೆತ್ ನೋಟ್ ಕೂಡ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...