alex Certify BIG NEWS: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ; ಶಿವಮೊಗ್ಗದ 18 ಕಡೆಗಳಲ್ಲಿ NIA ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ; ಶಿವಮೊಗ್ಗದ 18 ಕಡೆಗಳಲ್ಲಿ NIA ದಾಳಿ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ್ದಾರೆ.

ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳ ಸಂಬಂಧಿಕರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.

4 ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಹಾಗೂ ಜಿಲ್ಲೆಯ ಅಧಿಕಾರಿಗಳು ಸೇರಿ ಒಟ್ಟು 90 ಅಧಿಕಾರಿಗಳು 18 ಕಡೆಗಳಲ್ಲಿ ಇಂದು ಮುಂಜಾನೆ 5 ಗಂಟೆಯಿಂದಲೇ ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...