alex Certify BIG NEWS: ಹಿಜಾಬ್ ತೀರ್ಪು ಹಿನ್ನೆಲೆ; ಹೈಕೋರ್ಟ್ ಸಿಜೆ ನಿವಾಸಕ್ಕೆ ಬಿಗಿ ಭದ್ರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ತೀರ್ಪು ಹಿನ್ನೆಲೆ; ಹೈಕೋರ್ಟ್ ಸಿಜೆ ನಿವಾಸಕ್ಕೆ ಬಿಗಿ ಭದ್ರತೆ

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ತೀರ್ಪು ಹಿನ್ನೆಲೆಯಲ್ಲಿ ಹೈಕೋರ್ಟ್ ಸಿಜೆ ನಿವಾಸಕ್ಕೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬೆಂಗಳೂರಿನ ಪ್ಯಾಲೇಸ್ ರಸ್ತೆಯಲ್ಲಿರುವ ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ ಅವರ ನಿವಾಸಕ್ಕೆ ಬಿಗಿ ಭದ್ರತೆ ನಿಯೋಜಿಸಲಾಗಿದೆ.

Shocking: 40 ನೇ ಮಹಡಿಯಿಂದ ಕುಸಿದ ಲಿಫ್ಟ್​; ಓರ್ವ ಸಾವು

ಹಿಜಾಬ್ ಕುರಿತ ತೀರ್ಪಿಗಾಗಿ ಇಡೀ ದೇಶವೇ ರಾಜ್ಯದ ಹೈಕೋರ್ಟ್ ನತ್ತ ಚಿತ್ತ ನೆಟ್ಟಿದ್ದು, 11 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ್ದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...