alex Certify BIG NEWS: ಹಿಜಾಬ್ ವಿವಾದ; ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು; ರಾಜವಂಶಸ್ಥ ಯದುವೀರ್ ಒಡೆಯರ್ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ವಿವಾದ; ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು; ರಾಜವಂಶಸ್ಥ ಯದುವೀರ್ ಒಡೆಯರ್ ಮನವಿ

ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಒಡೆಯರ್, ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಕಟಿಬದ್ಧರಾಗಿರಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯವಿಲ್ಲ ಎಂದು ಹೇಳಿದ್ದಾರೆ.

BIG BREAKING: ಪೂರ್ವ ಉಕ್ರೇನ್ ಲುಹಾನ್ಸ್ಕ್ ನಗರದಲ್ಲಿ ಗ್ಯಾಸ್ ಪೈಪ್ ಲೈನ್ ಒಡೆದು ಪ್ರಬಲ ಸ್ಫೋಟ

ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಕೋರ್ಟ್ ತೀರ್ಪಿಗಾಗಿ ಇಡೀ ರಾಜ್ಯದ ಜನತೆ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...