alex Certify BIG NEWS: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ನವೆಂಬರ್ 12ರಂದು ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಡಿಸೆಂಬರ್ 8ರಂದು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಎಲ್ಲಾ 68 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಹಿಮಾಚಲ ಪ್ರದೇಶ ವಿಧಾನಸಭೆಯ ಅವಧಿ 2023 ಜನವರಿ 8ರವರೆಗಿದ್ದು, ವಿಧಾನಸಭೆಯಲ್ಲಿ ಬಿಜೆಪಿಯ 45 ಶಾಸಕರು ಹಾಗೂ ಕಾಂಗ್ರೆಸ್ ನ 20 ಶಾಸಕರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...