ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಖ್ಯಾತಿಯ ರಾಜೇಶ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ.
82 ವರ್ಷದ ಹಿರಿಯ ನಟ ರಾಜೇಶ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ರಾಜೇಶ್ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
BIG NEWS: ಮಧ್ಯಂತರ ಆದೇಶವಿದ್ದರೂ ಡೋಂಟ್ ಕೇರ್; ವಿದ್ಯಾರ್ಥಿನಿಯರ ಜತೆ ಹಿಜಾಬ್ ಧರಿಸಿಯೇ ಶಾಲೆಗ ಬಂದ ಶಿಕ್ಷಕಿಯರು
ಹಲವು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ರಾಜೇಶ್, ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದಿದ್ದರು. ಸದ್ಯದ ಮಾಹಿತಿ ಪ್ರಕಾರ ರಾಜೇಶ್ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂಬುದು ಅಭಿಮಾನಿಗಳ ಪ್ರಾರ್ಥನೆ