alex Certify BIG NEWS: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪ್ರಕಟ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪ್ರಕಟ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಸೇರಿದಂತೆ ಬಾಕಿ ಉಳಿದ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಬಾಕಿ ಇರುವ 12 ಕ್ಷೇತ್ರಗಳಿಗೆ ಇಂದೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಚುನಾವಣಾ ರ್ಯಾಲಿ ನಡೆಯಲಿದೆ. ಎಲ್ಲೆಲ್ಲಿ ರ್ಯಾಲಿ ನಡೆಯಲಿದೆ ಎಂಬುದು ಏಪ್ರಿಲ್ 12ರಂದು ಫೈನಲ್ ಆಗಲಿದೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...