alex Certify BIG NEWS: ಹೈಕೋರ್ಟ್ ತಪರಾಕಿ; ಸಿಎಂ ಬೊಮ್ಮಾಯಿ ಅವರೇ ನಿಮಗೆ ದಮ್ಮು, ತಾಕತ್ತು ಯಾವುದೂ ಇಲ್ಲ ಎಂಬುದು ಕೋರ್ಟಿಗೂ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೈಕೋರ್ಟ್ ತಪರಾಕಿ; ಸಿಎಂ ಬೊಮ್ಮಾಯಿ ಅವರೇ ನಿಮಗೆ ದಮ್ಮು, ತಾಕತ್ತು ಯಾವುದೂ ಇಲ್ಲ ಎಂಬುದು ಕೋರ್ಟಿಗೂ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸದಿದ್ದರೆ ಮುಖ್ಯಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಬೇಕಾಗುತ್ತೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮತ್ತೆ ಕಿಡಿಕಾರಿದೆ.

ಬಡವರನ್ನು ಬಲಿ ಕೊಟ್ಟು, ಸಿರಿವಂತರನ್ನು ಉಳಿಸುವ 40% ಸರ್ಕಾರದ ರಾಜಕಾಲುವೆ ಒತ್ತುವರಿ ತೆರವು ಎಂಬ ನಾಲ್ಕು ದಿನದ ನಾಟಕಕ್ಕೆ ಹೈಕೋರ್ಟ್ ತಪರಾಕಿ ಕೊಟ್ಟಿದೆ! ಎಂದು ತರಾಟೆಗೆ ತೆಗೆದುಕೊಂಡಿದೆ.

ಯಾರೇ ಇದ್ದರೂ ಬಿಡೋದಿಲ್ಲ ಎಂದು ಅಬ್ಬರಿಸಿದ್ದ ಪೇಸಿಎಂ ಬೊಮ್ಮಾಯಿ ಅವರೇ ನಿಮಗೆ ದಮ್ಮು, ತಾಕತ್ತು ಯಾವುದೂ ಇಲ್ಲ ಎಂಬುದು ಕೋರ್ಟಿಗೆ ಹಾಗೂ ರಾಜ್ಯಕ್ಕೆ ತಿಳಿದಾಯ್ತು ಎಂದು ವ್ಯಂಗ್ಯವಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...