alex Certify BIG NEWS: ಹೊಂದಾಣಿಕೆ ರಾಜಕಾರಣದ ಆರೋಪದ ಬೆನ್ನಲ್ಲೇ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಂದಾಣಿಕೆ ರಾಜಕಾರಣದ ಆರೋಪದ ಬೆನ್ನಲ್ಲೇ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿಯಲ್ಲಿ ವಿಧಾನಸಭಾ ಚುನಾವಣೆಯ ಸೋಲಿನ ಅವಲೋಕನ ಚೆನ್ನಾಗಿ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ.

ಬಸವರಾಜ್ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಬಿಜೆಪಿಯಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ. ಹೊಂದಾಣಿಕೆ ರಾಜಕಾರಣದ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹಾಗೂ ಸಿ.ಟಿ.ರವಿ ಹೇಳಿಕೆಗೂ ಬೇರೆಯದ್ದೇ ಕಾರಣಗಳಿವೆ. ಅವರ ಹೇಳಿಕೆಗಳ ಹಿಮ್ದಿರುವುದು ಕೂಡ ಮತ್ತದೇ ಜೋಶಿ, ಸಂತೋಷ್ ಜೋಡಿ ಎಂದು ಹೇಳಿದೆ.

ವಿಧಾನಸಭಾ ಚುನಾವಣೆ ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ, ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...