alex Certify BIG NEWS: ಹೊಳೆನರಸಿಪುರ ಜೆಡಿಎಸ್ ಅಭ್ಯರ್ಥಿಯಾಗಿ ರೇವಣ್ಣ, ಹಾಸನ ಅಭ್ಯರ್ಥಿಯಾಗಿ ಸ್ವರೂಪ್ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಳೆನರಸಿಪುರ ಜೆಡಿಎಸ್ ಅಭ್ಯರ್ಥಿಯಾಗಿ ರೇವಣ್ಣ, ಹಾಸನ ಅಭ್ಯರ್ಥಿಯಾಗಿ ಸ್ವರೂಪ್ ನಾಮಪತ್ರ ಸಲ್ಲಿಕೆ

ಹಾಸನ: ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಸ್ವರೂಪ್ ಹಾಸನದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದರು. ಬಳಿಕ ಅಪಾರ ಬೆಂಬಲಿಗರೊಂದಿಗೆ ತೆರಳಿ ಸ್ವರೂಪ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇದೇ ವೇಳೆ ಹೊಳೆನರಸಿಪುರ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ರೇವಣ್ಣ ಕುಟುಂಬ ಸಮೇತರಾಗಿ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...