alex Certify BIG NEWS: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ದುರಂತ; ಕಟ್ಟಡದಿಂದ ಬಿದ್ದು ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ದುರಂತ; ಕಟ್ಟಡದಿಂದ ಬಿದ್ದು ಯುವಕ ಸಾವು

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ನಡುವೆಯೇ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ನ್ಯೂ ಇಯರ್ ಪಾರ್ಟಿ ಮುಗಿಸಿದ ಯುವಕ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ.

ಓಡಿಶಾ ಮೂಲದ ಬಾಪಿ ಮೃತ ಯುವಕ. ಪಾರ್ಟಿಯ ಅಮಲಿನಲ್ಲಿದ್ದ ಯುವಕ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟಲು ಯತ್ನಿಸಿದ್ದಾನೆ. ಈ ವೇಳೆ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...