alex Certify BIG NEWS: 1 ವರ್ಷದ ಹಿಂದಷ್ಟೇ ಮದುವೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1 ವರ್ಷದ ಹಿಂದಷ್ಟೇ ಮದುವೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ರಾಯಚೂರು: ಪತ್ನಿಯ ಮೇಲಿನ ಅನುಮಾನಕ್ಕೆ ಪತಿ ಮಹಾಶಯ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ.

ಪವಿತ್ರಾ ಅಲಿಯಾಸ್ ಮಮತಾ (22) ಕೊಲೆಯಾದ ಮಹಿಳೆ. ಆರೋಪಿ ನಾಗರಾಜ್ ನನ್ನು ಮಾನ್ವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಜೋಡಿ ಮಾನ್ವಿ ಬಳಿಯ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಈಗ ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದಿದ್ದಾನೆ ಪಾಪಿ ಪತಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...