alex Certify BIG NEWS: 10 ಜನ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು; ಪಕ್ಷ ಸಂಘಟನೆ ದೃಷ್ಟಿಯಿಂದ ಅಗತ್ಯ ಎಂದ ಸಚಿವ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 10 ಜನ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು; ಪಕ್ಷ ಸಂಘಟನೆ ದೃಷ್ಟಿಯಿಂದ ಅಗತ್ಯ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ. ಯಾರಿಗೆ ಸಚಿವ ಸ್ಥಾನ ಎಂಬುದು ಪಟ್ಟಿ ಬಿಡುಗಡೆ ಬಳಿಕ ಗೊತ್ತಾಗಲಿದೆ ಎಂದು ನೂತನ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೆ ಅವಕಾಶ ನೀಡಬೇಕು. ಕನಿಷ್ಠ 10 ಹೊಸಬರಿಗೆ ಅವಕಾಶ ನೀಡಬೇಕು ಅಂತ ಹೇಳಿದ್ದೇನೆ. ಅದೇ ರೀತಿ ಈ ಬಾರಿ ಹೊಸಬರಿಗೆ ಅವಕಾಶ ಕೊಡುತ್ತಾರೆ ಎಂದರು.

ಅಲ್ಲದೇ 1-2 ತಿಂಗಳಲ್ಲಿ ನಿಗಮ ಮಂಡಳಿ ಸ್ಥಾನ ಸಹ ಭರ್ತಿಯಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...