alex Certify BIG NEWS: 1,800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1,800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,839 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,692 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 25,178 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,14,599 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,439 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,79,735 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 73,706 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...