alex Certify BIG NEWS: 2 ಕೋಟಿ ನಕಲಿ ನೋಟುಗಳು ಜಪ್ತಿ; ಇಬ್ಬರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2 ಕೋಟಿ ನಕಲಿ ನೋಟುಗಳು ಜಪ್ತಿ; ಇಬ್ಬರ ಬಂಧನ

ಹೈದರಾಬಾದ್: ಸಿನಿಮಾಗಳಿಗೆ ನಕಲಿ ನೋಟು ಪೂರೈಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 2 ಕೋಟಿ ನಕಲಿ ನೋಟುಗಳನ್ನು ಜಪ್ತಿ ಮಾಡಿರುವ ಘಟನೆ ಹೈದರಾಬಾದ್ ನ ಗೋಲ್ಕಂಡದಲ್ಲಿ ನಡೆದಿದೆ.

ಸಿನಿಮಾ ತೆಗೆಯಲು ಸಾಲ ಕೇಳಿದ್ದಕ್ಕಾಗಿ ಲಕ್ಷ್ಮಿ ಎಂಬುವವರಿಗೆ ಆರೋಪಿಗಳು ನಕಲಿ ನೋಟುಗಳನ್ನು ನೀಡಿ ವಂಚಿಸಲು ಯತ್ನಿಸಿದ್ದರು. ಈ ವೇಳೆ ದಾಳಿ ನಡೆಸಿದ ಪೊಲೀಸರು ನಕಲಿ ನೋಟು ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಟ್ರಾಫಿಕ್ ಕ್ಯಾಮರಾ ದಿಟ್ಟಿಸಿದ ಗಿಳಿ: ಕ್ಯೂಟ್ ವಿಡಿಯೋ ವೈರಲ್

ಸುದರ್ಶನ್ ಹಾಗೂ ಇನ್ನೋರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...