alex Certify BIG NEWS: 20 ಜಿಲ್ಲಾಡಳಿತಗಳ ಜೊತೆ ಸಿಎಂ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 20 ಜಿಲ್ಲಾಡಳಿತಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 20 ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಳ್ಳಾರಿ, ಕಲಬುರ್ಗಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಸೇರಿದಂತೆ 20 ಜಿಲ್ಲಾಡಳಿತಗಳ ಜೊತೆ ಚರ್ಚೆ ನಡೆಸಲಿದ್ದಾರೆ.

 14,564 ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಸಿಎಂಗೆ ಸಭಾಪತಿ ಹೊರಟ್ಟಿ ಪತ್ರ

ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣ, ನಿರ್ವಹಣೆ ಜೊತೆಗೆ ರಾಜ್ಯದಲ್ಲಿ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳು, ಬಿತ್ತನೆ ಬೀಜಗಳ ಸಮರ್ಪಕ ವಿತರಣೆ ಮೊದಲಾದವುಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...