alex Certify BIG NEWS: 224 ಶಾಸಕರಿಗೂ ಲೋಕಾಯುಕ್ತ ಡೆಡ್ ಲೈನ್; ಆಸ್ತಿ ವಿವರ ಸಲ್ಲಿಸುವಂತೆ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 224 ಶಾಸಕರಿಗೂ ಲೋಕಾಯುಕ್ತ ಡೆಡ್ ಲೈನ್; ಆಸ್ತಿ ವಿವರ ಸಲ್ಲಿಸುವಂತೆ ಖಡಕ್ ಸೂಚನೆ

ಬೆಂಗಳೂರು: ಎಲ್ಲಾ 224 ಶಾಸಕರು ಈ ತಿಂಗಳಾಂತ್ಯದೊಳಗೆ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿಗಳು ಡೆಡ್ ಲೈನ್ ನೀಡಿದ್ದಾರೆ.

ಜೂನ್ 30ರೊಳಗೆ ಎಲ್ಲಾ ಶಾಸಕರು ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸುವಂತೆ ಸರ್ಕಾರದ ಸಿಎಸ್ ಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಸೂಚನೆ ನೀಡಿದ್ದಾರೆ.

ಆದೇಶ ನೀಡಿ 15 ದಿನಗಳು ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಕಳೆದ ಬಾರಿ ಆಸ್ತಿವಿವರ ಸಲ್ಲಿಸಲಾಗಿದೆ ಎಂದು ಸುಮ್ಮನಿರುವಂತಿಲ್ಲ. ಪುನರಾಯ್ಕೆಯಾದ ಶಾಸಕರು ಹಾಗೂ ಹೊಸದಾಗಿ ಶಾಸಕರಾದವರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಜೂನ್ 30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...