alex Certify BIG NEWS: 24 ಗಂಟೆಯಲ್ಲಿ ಅಪ್ಪಳಿಸಲಿದೆ ಚಂಡಮಾರುತ; ಹವಾಮಾನ ಇಲಾಖೆ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ ಅಪ್ಪಳಿಸಲಿದೆ ಚಂಡಮಾರುತ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಿಪೋರ್ ಜಾಯ್ ಚಂಡಮಾರುತ ಅಪ್ಪಳಿಸಲಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇದೇ ವೇಳೆ ಚಂಡಮಾರುತದಿಂದಾಗಿ ಈ ಬಾರಿ ಮುಂಗಾರು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈಗಾಗಲೇ ಆರಂಭವಾಗಬೇಕಿದ್ದ ಮುಂಗಾರು 4 ದಿನ ತಡವಾಗಿ ಕೇರಳಕ್ಕೆ ಎಂಟ್ರಿಯಾಗುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಮುಂಗಾರು ಪ್ರವೇಶ ತಡವಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...