alex Certify BIG NEWS: 24 ಗಂಟೆಯಲ್ಲಿ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 43,071 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,45,433ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 955 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,005ಕ್ಕೆ ಏರಿಕೆಯಾಗಿದೆ.

ಕಿಡ್ನಿ ಮಾರಾಟ ಬೃಹತ್ ಜಾಲ ಬೇಧಿಸಿದ ಪೊಲೀಸರು; ನೈಜೀರಿಯಾ ಮೂಲದ ಕಿಂಗ್ ಪಿನ್ ಬಂಧನ

ಇನ್ನು ದೇಶದಲ್ಲಿ 4,85,350 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,96,58,078 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 52,299 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ರಾಜ್ಯದ ಜನತೆಗೆ ಗುಡ್ ನ್ಯೂಸ್

ನಿನ್ನೆ 18,38,490 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು ದೇಶದಲ್ಲಿ ಈವರೆಗೆ 41,82,54,953 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 35,12,21,306 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...