alex Certify BIG NEWS: 24 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಚೆನ್ನೈ: ಮುಂದಿನ 24ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಪುದುಚೆರಿ ಹಾಗೂ ಕಾರೈಕಲ್ ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ದಟ್ಟವಾದ ಮಂಜು ಕವಿದ ವಾತಾವರಣ, ಚಳಿ ಇದ್ದು, ಇದೀಗ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕನ್ಯಾಕುಮಾರಿ, ರಾಮನಾಥಪುರಂ,ತೂತುಕುಡಿ,ಶಿವಗಂಗೈ, ಪುದುಕೊಟ್ಟೈ, ನಾಗಪಟ್ಟಣಂ, ಕಡಲೂರು ಪ್ರದೇಶಗಳಲ್ಲಿ ಕೂಡ ಮಳೆಯಾಗಲಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಶೀತಗಾಳಿ ಮುಂದುವರೆಯಲಿದೆ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...