alex Certify BIG NEWS: 24 ಗಂಟೆಯಲ್ಲಿ ಮತ್ತೆ 3095 ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ ಮತ್ತೆ 3095 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ಪ್ರತಿದಿನ 3000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಡುತ್ತಿದೆ. ಕಳೆದ 24 ಗಂಟೆಯಲ್ಲಿ 3095 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,867 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 15,208 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,69,711 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 06,553 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,99,034 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,18,694 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...