alex Certify BIG NEWS: 24 ಗಂಟೆಯಲ್ಲಿ 111 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 111 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,763 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,50,519 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,68,922 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,52,82,895 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,43,406 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...