alex Certify BIG NEWS: 24 ಗಂಟೆಯಲ್ಲಿ 1830 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 1830 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕು ಮತ್ತೆ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 1830 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,892 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 20,219 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,75,135 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,686 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,12,500 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 59,512 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...