alex Certify BIG NEWS: 24 ಗಂಟೆಯಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,611 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,642 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 33,232 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,99,415 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,930 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,75,365 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,73,263 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...