alex Certify BIG NEWS: 24 ಗಂಟೆಯಲ್ಲಿ 4000ಕ್ಕೂ ಅಧಿಕ ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 4000ಕ್ಕೂ ಅಧಿಕ ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4435 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 530916 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 23091 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 44179712 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,979 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,16,373 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,31,086 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...