BIG NEWS: 2nd PUC ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.74.64 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಕೊಡಗು ಜಿಲ್ಲೆ 3ನೇ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ 4ನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೇ ಸ್ಥಾನದಲ್ಲಿದೆ.

ದ್ವಿತೀಯ ಪಿಯು ಫಲಿತಾಂಶ https //karresults.nic.in 2023 ನಲ್ಲಿ ಲಭ್ಯವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read