alex Certify BIG NEWS: 3 ಲಾರಿಗಳ ನಡುವೆ ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ಲಾರಿಗಳ ನಡುವೆ ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ಮೂರು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಬಸ್ ನಿಲ್ದಾಣದ ಬಳಿ ನಡೆದಿದೆ.

ದಶರಥ ಜೋಗಿನ (52) ಮೃತ ದುರ್ದೈವಿ. ರಸ್ತೆಬದಿ ನಿಲ್ಲಿಸಿದ್ದ ಲಾರಿಗೆ ಒಂದರ ಹಿಂದೊಂದರಂತೆ ಮೂರು ಲಾರಿಗಳು ಡಿಕ್ಕಿ ಹೊಡೆದಿವೆ. ಈ ವೇಳೆ ಅದೇ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ದಶರಥ ಜೋಗಿನ ಮೇಲೆಯೇ ಲಾರಿ ಹರೊದು ಹೋಗಿದೆ. ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಲಾರಿಗಳು ಗದ್ದನಕೇರಿ ಕ್ರಾಸ್ ನಿಂದ ಲೋಕಾಪುರ ಕಡೆಗೆ ಹೊರಟಿದ್ದವು. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...