ಬೆಂಗಳೂರು: ರಾಜ್ಯದ ಮೂರು ವಿಶ್ವ ವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಕೆ.ಎ.ಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಕ ಮಾಡಿದೆ.
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಕೆ.ಟಿ.ಶಾಂತಲಾ, ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ ಮಹೇಶ್ ಬಾಬು ಹಾಗೂ ಗುಲ್ಬರ್ಗಾ ವಿಶ್ವ ವಿದ್ಯಾಲಯಕ್ಕೆ ಡಾ.ಬಿ.ಶರಣಪ್ಪ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೂರು ವಿಶ್ವ ವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಕೆ.ಎ.ಎಸ್ ಅಧಿಕಾರಿಗಳನ್ನು ನೇಮಕ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ.