alex Certify BIG NEWS: 3 ವಿಶ್ವವಿದ್ಯಾಲಯಗಳಿಗೆ KAS ಅಧಿಕಾರಿಗಳ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ವಿಶ್ವವಿದ್ಯಾಲಯಗಳಿಗೆ KAS ಅಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯದ ಮೂರು ವಿಶ್ವ ವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಕೆ.ಎ.ಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಕ ಮಾಡಿದೆ.

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಕೆ.ಟಿ.ಶಾಂತಲಾ, ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ ಮಹೇಶ್ ಬಾಬು ಹಾಗೂ ಗುಲ್ಬರ್ಗಾ ವಿಶ್ವ ವಿದ್ಯಾಲಯಕ್ಕೆ ಡಾ.ಬಿ.ಶರಣಪ್ಪ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೂರು ವಿಶ್ವ ವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಕೆ.ಎ.ಎಸ್ ಅಧಿಕಾರಿಗಳನ್ನು ನೇಮಕ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...