alex Certify BIG NEWS : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ʻ4 ನೇ ಶನಿವಾರʼ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ʻ4 ನೇ ಶನಿವಾರʼ ರಜೆ

ಬೆಂಗಳೂರು : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ಪ್ರತಿ ತಿಂಗಳ 4 ನೇ ಶನಿವಾರ ರಜೆ ನೀಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ನಾಲ್ಕನೇ ಶನಿವಾರ ರಜೆ ನೀಡಿ ಹೈಕೋರ್ಟ್‌ ನ ಜನರಲ್‌ ವಿ. ಶ್ರೀಶಾನಂದ್‌ ಆದೇಶ ಹೊರಡಿಸಿದ್ದಾರೆ.

ಈ ತಿಂಗಳಿನಿಂದ ನಾಲ್ಕನೇ ಶನಿವಾರದ ರಜೆ ಎಲ್ಲಾ ನ್ಯಾಯಾಲಯಗಳಿಗೂ ಅನ್ವಯವಾಗಲಿದೆ. ಈ ಹಿನ್ನೆಲೆಯಲ್ಲಿ ರಜೆಯನ್ನು ಎಲ್ಲಾ ನ್ಯಾಯಾಲಯಗಳ ಸಿಬ್ಬಂದಿಗೂ ವಿಸ್ತರಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...