alex Certify BIG NEWS: 5 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್, ಐದು ಜಿಲ್ಲೆಗಳಿಗೆ ನೂತನ ಜಿಲಾಧ್ಯಕ್ಷರನ್ನು ನೇಮಕ ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿ.ಆರ್.ಗೌಡ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಶೇಖರ್ ಗೌಡ, ಹಾಸನಕ್ಕೆ ಇ.ಹೆಚ್. ಲಕ್ಷ್ಮಣ, ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಬಸರೆಡ್ಡಿ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರನ್ನು ನೇಮಕ ಮಾಡಲಾಗಿದೆ.

ಒಂದೆಡೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ನಡೆದಿದ್ದರೆ ಮತ್ತೊಂದೆಡೆ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕ ಮಾಡುವ ಮೂಲಕ ವಿಪಕ್ಷ ಕಾಂಗ್ರೆಸ್ 2023ರ ಚುನಾವಣೆಗೆ ಭಾರಿ ತಯಾರಿ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...