alex Certify BIG NEWS: 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಾಧೀಶರಾಗಿ ಡಿ.ವೈ.ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐ ನ್ಯಾ.ಚಂದ್ರಚೂಡ್ ಅವರಿಗೆ ಪ್ರಮಾಣವಚನ ಬೋಧಿಸಿದರು.

49ನೇ ಸಿಜೆಐ ಆಗಿದ್ದ ಯು.ಯು.ಲಲಿತ್ ಅವರು ನವೆಂಬರ್ 8ರಂದು ಕರ್ತವ್ಯ ಮುಕ್ತಾಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ನೂತನ ಸಿಜೆಐ ಆಗಿ ಚಂದ್ರಚೂಡ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. 2024ರ ನವೆಂಬರ್ 10ರವರೆಗೆ ಚಂದ್ರಚೂಡ್ ಅವರ ಸೇವಾವಧಿ ಇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...