alex Certify BIG NEWS : 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ : ಪಠ್ಯವಸ್ತು, ಅಂಕಗಳನ್ನು ನಿಗದಿಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ : ಪಠ್ಯವಸ್ತು, ಅಂಕಗಳನ್ನು ನಿಗದಿಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು :  2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೇಲ್ಕಂಡ ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿದಂತೆ, 1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರವರ ಸುತ್ತೋಲೆ ಸಂಖ್ಯೆ: ಡಿ.ಎಸ್.ಇ.ಆರ್‌ ಟಿ.\ ಇ.ವಿಜಿ\1- 10 ಮೌಲ್ಯಾಂಕನ \5, 8 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದ್ದು ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...