alex Certify BIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದು, ಬಂದ ಕೂಡಲೇ ಜಾರಿಗೊಳಿಸಲಾಗುವುದು ಎಂದರು.

2023-24ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...