alex Certify BIG NEWS: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿದ ಸಿಎಂ

ಶಿಗ್ಗಾಂವಿ: ಹಾವೇರಿಯಲ್ಲಿ ನಡೆಯುತ್ತಿರುವ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅನಾವರಣ ಮಾಡಿದರು.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಮರಾಠ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಹಾವೇರಿಯ ಅಜ್ಜಯ್ಯ ದೇವಸ್ಥಾನದ ಎದುರು ಕನಕ-ಶರೀಫ-ಸರ್ವಜ್ಞ ವೇದಿಕೆಯಲ್ಲಿ ಜನವರಿ 6, 7 ಹಾಗೂ 8ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು. ಹಿರಿಯ ಸಾಹಿತಿ ಡಾ. ದೊಡ್ದರಂಗೇಗೌಡ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...