alex Certify BIG NEWS: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ

ರಾಯಚೂರು: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಕೊರ್ತಕುಂದ ಗ್ರಾಮದಲ್ಲಿ ನಡೆದಿದೆ.

9 ವರ್ಷದ ಪವನ್ ಮೊಸಳೆ ದಾಳಿಗೊಳಗಾದ ಬಾಲಕ. ಕುಟುಂಬದವರ ಜೊತೆಗೆ ಬಾಲಕ ನದಿಗೆ ತೆರಳಿದ್ದ. ಈ ವೇಳೆ ಮೊಸಳೆ ಬಾಲಕನ ಮೇಲೆ ಏಕಾಏಕಿ ದಾಳಿ ನಡೆಸಿದೆ. ತಕ್ಷಣ ಮೊಸಳೆಯಿಂದ ಬಾಲಕನನ್ನು ಕುಟುಂಬ ಸದಸ್ಯರು ರಕ್ಷಿಸಿದ್ದಾರೆ. ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೊರ್ತಕುಂದದಲ್ಲಿ ಜಾತ್ರೆ ಹಿನ್ನೆಲೆಯಲ್ಲಿ ಅಜ್ಜಿ ಮನೆಗೆ ಬಾಲಕ ಬಂದಿದ್ದ. ಈ ವೇಳೆ ನದಿಗೆ ತೆರಳಿದ್ದ ವೇಳೆ ಮೊಸಳೆ ದಾಳಿ ಮಾಡಿದೆ. ಸಧ್ಯ ಬಾಲಕನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...