alex Certify BIG NEWS : ಹಣ ಕಳ್ಳತನ ಆರೋಪ : ‘ರಿಯಾಲಿಟಿ ಶೋ’ ಮಾಜಿ ಸ್ಪರ್ಧಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಣ ಕಳ್ಳತನ ಆರೋಪ : ‘ರಿಯಾಲಿಟಿ ಶೋ’ ಮಾಜಿ ಸ್ಪರ್ಧಿ ಅರೆಸ್ಟ್

ಕಾರವಾರ : ಹಣ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಿಯಾಲಿಟಿ ಶೋ ಮಾಜಿ ಸ್ಪರ್ಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಂಕೋಲದ ಬಾಳೆಗದ್ದೆ ಗ್ರಾಮದ ಯುವಕ ಭಾಸ್ಕರ್ ಎಂದು ಗುರುತಿಸಲಾಗಿದೆ.

ಈತ ಯಲ್ಲಾಪುರದ ಅಂಗಡಿಯೊಂದರಲ್ಲೊ ಹಣ ಕದ್ದಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಈತ ಖಾಸಗಿ ಚಾನೆಲ್ ಒಂದರಲ್ಲಿ ನಡೆದ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದನು . ಆರೋಪಿಯಿಂದ 14 ಸಾವಿರ ಹಣ ವಶಕ್ಕೆ  ಪಡೆದು ಆರೋಪಿಯನ್ನು ಬಂಧಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...