BIG NEWS : ರಾಜ್ಯದ ಪ್ರತಿಷ್ಟಿತ ಶಾಲೆಗಳಲ್ಲಿ ‘SC’ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ : ಸರ್ಕಾರದಿಂದ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಟಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಆದೇಶದನ್ವಯ 2025-26ನೇ ಸಾಲಿಗೆ ಪ್ರತಿಷ್ಠಿತ ಶಾಲೆ ಯೋಜನೆಯಡಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಅರ್ಹತಾ ಪರೀಕ್ಷೆಗೆ ಆನ್ಲೈನ್ ಮುಖಾಂತರ ನೊಂದಣಿ ಮಾಡಿಕೊಳ್ಳಲು ಹಾಗೂ ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಈ ಕೆಳಗೆ ನೀಡಿರುವ ವೇಳಾಪಟ್ಟಿಯಂತೆ ಕ್ರಮವಹಿಸಲು ಕೋರಿದೆ.

ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸುವುದು :15-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-05-2025
ಅರ್ಜಿಗಳ ಪರಿಶೀಲನೆ 05-05-2025
ಪ್ರವೇಶ ಪರೀಕ್ಷೆ 09-05-2025
ಪ್ರವೇಶ ಪರೀಕ್ಷೆ ಫಲಿತಾಂಶ ಘೋಷಣೆ 13-05-2025
ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡುವುದು. 17-05-2025
ಆಯ್ಕೆಯಾದ ಶಾಲೆಗೆ ದಾಖಲಾಗಲು ಕೊನೆಯ ದಿನಾಂಕ 31-05-2025

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read