alex Certify BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮುಹೂರ್ತ ಫಿಕ್ಸ್

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಡಿಸಲಿದ್ದು, ಸೆಪ್ಟೆಂಬರ್ 24ರಂದು ನಾಮನಿರ್ದೇಶನ ಆರಂಭವಾಗಲಿದೆ.

ನಕ್ಟೋಬರ್ 17ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...