alex Certify BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ವಿವಿಧ ಭತ್ಯೆಗಳ ಮರು ಪಾವತಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ವಿವಿಧ ಭತ್ಯೆಗಳ ಮರು ಪಾವತಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವಿವಿಧ ಭತ್ಯೆಗಳ ಮರು ಪಾವತಿ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಸರ್ಕಾರದ ವಿವಿಧ ಇಲಾಖೆಗಳ ವಿವಿಧ ವ್ಯಂದ/ಹುದ್ದೆಗಳಿಗೆ ಲಭ್ಯವಿದ್ದ ವಿಶೇಷ ಭತ್ಯೆಗಳನ್ನು 1 ನೇ ಜನವರಿ 2019 ರಿಂದ ಜಾರಿಗೆ ಬರುವಂತೆ ಉಲ್ಲೇಖ (1)ರ ಆದೇಶದಂತೆ ಪರಿಷ್ಕರಿಸಲಾಗಿದೆ. HRMS 20 Arrears Module date Base ಅನ್ನು ನಿರ್ವಹಿಸುವ ಸಂದರ್ಭದಲ್ಲಿ ನೌಕರರು ಪಡೆಯುತ್ತಿರುವ ಭತ್ಯೆಗಳ ವಿವರಗಳನ್ನು ವಿಶ್ಲೇಷಿಸಿದಾಗ ಕೆಳಕಂಡ ಅಂಶಗಳು ಕಂಡು ಬಂದಿರುತ್ತವೆ.

ವಿವಿಧ ವೃಂದ/ಹುದ್ದೆಗಳಿಗೆ ಭತ್ಯೆಗಳನ್ನು ಅನ್ವಯಿಸದಿದ್ದರೂ ಸಹ ಭತ್ಯೆಗಳನ್ನು ಸೆಳೆಯಲಾಗಿರುತ್ತದೆ.
ತಪ್ಪು ವರ್ಗೀಕರಣ ಮಾಡಿ ಭತ್ಯೆಗಳನ್ನು ಸೆಳೆಯಲಾಗುತ್ತಿರುತ್ತದೆ.ನಿಗದಿತ ದರಕ್ಕಿಂತ ಹೆಚ್ಚಿನ ಅಥವಾ ಕಡಿಮೆ ದರದಲ್ಲಿ ಭತ್ಯೆಗಳನ್ನು ಸೆಳೆಯಲಾಗುತ್ತಿದೆ.

ವೃಂದ ಬದಲಾವಣೆಯಾದಾಗ ಹಾಗೂ ಮರು ನೇಮಕಗೊಂಡಾಗ ಹಿಂದಿನ ಭತ್ಯೆಗಳನ್ನು Vobesarbad
ಕಡ್ಡಾಯ ಭತ್ಯೆಗಳನ್ನು ಹೊರತುಪಡಿಸಿ ಒಂದಕ್ಕಿಂತ ಹೆಚ್ಚಿನ ಭತ್ಯೆಗಳನ್ನು ಸೆಳೆಯಲಾಗುತ್ತಿದೆ.
ಶಿಕ್ಷಣ ಇಲಾಖೆಯ ಆಗುವ 2024 ರಿಂದ ಅಕ್ಟೋಬರ್ 2024ರ ಮಾಹೆಯಲ್ಲಿ ಸೆಳೆದಿರುವ ಭತ್ಯೆಗಳನ್ನು ANFFEEDING CHARGES, ANTI NAXAL ALLOWANCE, COMPA, FNGPC, GRADE PAY, HARDSHIP ALLOWANCES, HOGA, HCTA, HONORARIUM, LEAVE PAY, PENSION ALLOWANCE PERSONAL PAY-PSR, PF, PP-FIXATION, PRINCIPAL ALLOWANCE, RATION ALLOWANCES, HGCE, SPA-CAUVERY, SPK-KRISHNA, SPECIAL ALLOWANCE- COMPUTER, PSL KIT, STIPEND, WEEKLY OFF DEPUTATION ALLOWANCE rue FTA ಸೆಳೆಯುತ್ತಿರುವುದು ಕಂಡು ಬಂದಿರುತ್ತದೆ.

ಉಲ್ಲೇಖ-1ರಲ್ಲಿ ಪ್ರಸ್ತಾಪಿಸಿರುವ ಭತ್ಯೆಗಳನ್ನು ಸೆಳೆಯಲು ವೇತನ ಬಟವಾಡೆ ಅಧಿಕಾರಿಗಳು ಸರ್ಕಾರ/ಇಲಾಖೆ/ಸಕ್ಷಮ ಪ್ರಾಧಿಕಾರ ಹೊರಡಿಸಿರುವ ಆದೇಶಗಳನ್ವಯ ಸೆಳೆಯತಕ್ಕದ್ದು, ಒಂದು ವೇಳೆ ವ್ಯತಿರಿಕ್ತವಾಗಿ ಡಾ ಮಾಡಿದ್ದಲ್ಲಿ, ಸಂಬಂಧಿಸಿದ ವೇತನ ಬಡವಾದ ಅಧಿಕಾರಿಗಳು ಸಂಪೂರ್ಣ ಹೊಣೆಗಾರರಾಗಿರುತ್ತಾರೆ ಮತ್ತು ಮಾನ್ಯ ಮಹಾಲೇಖಪಾಲರ ಕಛೇರಿ ಆಕ್ಷೇಪಣೆಗಳಿಗೆ ವೇತನ ಬಡವಾಡ ಅಧಿಕಾರಿಗಳು ಬಾಧ್ಯಸ್ಮರಾಗಿರುತ್ತಾರೆಂದು ಸ್ಪಷ್ಟಪಡಿಸಿದೆ.

ಏನಿದೆ ಆದೇಶದಲ್ಲಿ..?

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...