alex Certify BIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ನಾಳೆ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ನಾಳೆ ರಜೆ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.

ನಾಳೆ ಶ್ರೀನಿವಾಸ್ ಪ್ರಸಾದ್ ಮೃತ ದೇಹದ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮೃತರ ಗೌರವಾರ್ಥ ನಾಳೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಕಚೇರಿ ಹಾಗೂ ಶಾಲಾ – ಕಾಲೇಜುಗಳಿಗೆ ರಜಾ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...