alex Certify BIG NEWS : ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಬಾಗಲಕೋಟೆ : ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿ ಹನುಮಂತ ಬಸಪ್ಪ ತಳವಾರ (32) ಮೃತಪಟ್ಟಿದ್ದಾರೆ. ಅವರು ರಾಜಸ್ಥಾನದ ಜೋಧಪುರದಲ್ಲಿ ಕರ್ತವ್ಯ ನಿರ್ವಹಿಸುತಿದ್ದರು.12 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಹನುಮಂತ ರಾಜಸ್ಥಾನದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸ್ವಗ್ರಾಮಕ್ಕೆ ಅವರ ಪಾರ್ಥಿವ ಶರೀರ ತಲುಪಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...