alex Certify BIG NEWS: BF.7 ಆತಂಕದ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BF.7 ಆತಂಕದ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಈ ಮಧ್ಯೆ ಕಳೆದ 24 ಗಂಟೆಯಲ್ಲಿ 188 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 530696 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3468 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44143483 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 90,529 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,07,34,218 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,34,995 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...