alex Certify BIG NEWS: BJP ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ: ಮಧು ಬಂಗಾರಪ್ಪ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ: ಮಧು ಬಂಗಾರಪ್ಪ ವಾಗ್ದಾಳಿ

ಕೊಪ್ಪಳ: ಬಿಜೆಪಿ ಕೇವಲ ವ್ಯವಹಾರ ನಡೆಸಲೆಂದು ಅಧಿಕಾರಕ್ಕೆ ಬರುತ್ತೆ. ಬಂದು ದೇಶ ಲೂಟಿ ಮಾಡಿ ಹಾಳು ಮಾಡಿ ಹೋಗುತ್ತೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BIG NEWS: ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ; ಮತ್ತೊಮ್ಮೆ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

ಕೊಪ್ಪಳದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಬಿಜೆಪಿಯವರು ವ್ಯವಹಾರಕ್ಕಾಗಿ ಬರುತ್ತಾರೆ. ವ್ಯವಹಾರ ಮಾಡಿ ಕುದುರದೇ ಹೋದರೆ ಸರ್ಕಾರ ಬಿದ್ದು ಹೋಗುತ್ತೆ. ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ. ಆ ಹಂತದಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಇದು ರಾಜ್ಯದ ದುರಂತ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...