alex Certify BIG NEWS: BJP-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ’ಕೈ’ ಕಾರ್ಯರ್ತರ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ’ಕೈ’ ಕಾರ್ಯರ್ತರ ಮೇಲೆ ಹಲ್ಲೆ

ಕೊಡಗು: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪರಿಣಾಮ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಯಶ್ ದೊಲ್ಪಾಡಿ, ಖಜಾಂಚಿ ಚಂದನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...