alex Certify BIG NEWS: BJP ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಟ್ವಿಟರ್ ಖಾತೆ ಹ್ಯಾಕ್; ಕಿಡಿಗೇಡಿಗಳು ಮಾಡಿದ ಪೋಸ್ಟ್ ಏನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಟ್ವಿಟರ್ ಖಾತೆ ಹ್ಯಾಕ್; ಕಿಡಿಗೇಡಿಗಳು ಮಾಡಿದ ಪೋಸ್ಟ್ ಏನು…..?

ಕಾಂಗ್ರೆಸ್‌ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಜೆಪಿ ನಡ್ಡಾ | udayavani

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.

ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವುದೂ ಅಲ್ಲದೇ, ರಷ್ಯಾದ ಜನರೊಂದಿಗೆ ನಿಂತುಕೊಳ್ಳಿ. ಕ್ರಿಪ್ಟೊಕರೆನ್ಸಿ ದೇಣಿಗೆಗಳನ್ನು ಹಾಗೂ ಬಿಟ್ ಕಾಯಿನ್ ಗಳನ್ನು ಸ್ವೀಕರಿಸಲಾಗುತ್ತದೆ ಎಂದು ಕಿಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ.

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದೇ ಪೋಲಿಯೊ ಹನಿ ಹಾಕಿಸಿ

ICG ಗ್ರೂಪ್ ನಿಂದ ಜೆ.ಪಿ.ನಡ್ಡಾ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಸೈಬರ್ ಸೆಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...