alex Certify BIG NEWS: BSY ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಅನಿಶ್ಚಿತತೆ; ಇಂಥ ಸರ್ಕಾರ ಯಾಕೆ ಬೇಕು ಎಂದ ಡಿ.ಕೆ.ಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BSY ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಅನಿಶ್ಚಿತತೆ; ಇಂಥ ಸರ್ಕಾರ ಯಾಕೆ ಬೇಕು ಎಂದ ಡಿ.ಕೆ.ಶಿ

ಬೆಂಗಳೂರು: ಇಂದು ಸಂಜೆ ಸಿಎಂ ಯಡಿಯೂಪ್ಪಗೆ ಹೈಕಮಾಂಡ್ ನಿಂದ ಸಂದೇಶ ಬರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಿನಿಂದಲೂ ಅನಿಶ್ಚಿತತೆ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಎಸ್ ವೈ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜಕೀಯ ಅನಿಶ್ಚಿತತೆ ಇದೆ. ಇದು ಅವರ ಆಡಳಿತ, ಜನರಿಗೆ ಕೊಟ್ಟ ಕೊಡುಗೆಯನ್ನು ತೋರುತ್ತದೆ ಎಂದು ಹೇಳಿದರು.

ವೈವಾಹಿಕ ಜೀವನದಲ್ಲಿ ಬಿರುಕು; ಸೇಡಿನಿಂದ ನೆರೆ ಬಾಲಕನನ್ನು ಕೊಂದ ಪಾಪಿ….!

ಕಳೆದ ವರ್ಷ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಇನ್ನು ಪರಿಹಾರ ಸಿಕ್ಕಿಲ್ಲ. ಕೋವಿಡ್ ಸಂಕಷ್ಟದಿಂದ ಬಳಲಿದವರಿಗೂ ನೆರವು ತಲುಪಿಲ್ಲ. ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇಂತಹ ಸರ್ಕಾರ ಯಾಕೆ ಬೇಕು ಎಂದು ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...