alex Certify BIG NEWS: BSY ಪ್ರಭಾವ ಕುಗ್ಗಿಲ್ಲ; ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದ ಬಿ.ವೈ. ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BSY ಪ್ರಭಾವ ಕುಗ್ಗಿಲ್ಲ; ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದ ಬಿ.ವೈ. ವಿಜಯೇಂದ್ರ

ಮೈಸೂರು: ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಪಕ್ಷದಿಂದ ಆಂತರಿಕ ಸರ್ವೆ ನಡೆಸಿ ಟಿಕೆಟ್ ಫೈನಲ್ ಮಾಡಲಾಗಿದೆ. ಈ ಹಿಂದೆ ಗುಜರಾತ್ ನಲ್ಲಿ ಮೊದಲ ಪ್ರಯೋಗ ಮಾಡಲಾಗಿತ್ತು. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದರು.

ಬಿಜೆಪಿಯಲ್ಲಿ ಬಿ ಎಸ್ ವೈ ಅವರ ಪ್ರಭಾವ ಕುಗ್ಗಿಲ್ಲ. ಬಿಜೆಪಿ ಯಾರೋ ಒಬ್ಬರಿಗೆ ಸೀಮಿತವಾಗಿರುವ ಪಕ್ಷವಲ್ಲ. ಲಕ್ಷಾಂತರ ಕಾರ್ಯಕರ್ತರೇ ಪಕ್ಷದ ಆಸ್ತಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...